Bible Versions
Bible Books

Deuteronomy 22:5 (WEB) World English Bible

Versions

KNV   ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
ERVKN   “ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.
IRVKN   {ವಿಧವಿಧವಾದ ನೇಮಗಳು} PS ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us