Bible Versions
Bible Books

Deuteronomy 23:14 (WEB) World English Bible

Versions

KNV   ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
ERVKN   ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us