Versions
KNV ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
ERVKN ಒಬ್ಬನ ತಂದೆತಾಯಿಗಳು ಕಾನೂನು ಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು.
IRVKN ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. PEPS