Bible Versions
Bible Books

Deuteronomy 23:4 (WEB) World English Bible

Versions

KNV   ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ERVKN   ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.
IRVKN   ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us