Bible Versions
Bible Books

Deuteronomy 23:9 (WEB) World English Bible

Versions

KNV   ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
ERVKN   “ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.
IRVKN   {ಯುದ್ಧಕಾಲದಲ್ಲಿ ಪಾಳೆಯವು ನಿರ್ಮಲವಾಗಿರಬೇಕೆಂಬ ನಿಯಮ} PS ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us