Bible Versions
Bible Books

Deuteronomy 24:16 (WEB) World English Bible

Versions

KNV   ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
ERVKN   “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us