Bible Versions
Bible Books

Deuteronomy 25:9 (WEB) World English Bible

Versions

KNV   ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
ERVKN   ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us