Bible Versions
Bible Books

Deuteronomy 26:11 (WEB) World English Bible

Versions

KNV   ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
ERVKN   ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.
IRVKN   ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us