Bible Versions
Bible Books

Deuteronomy 28:40 (WEB) World English Bible

Versions

KNV   ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
ERVKN   ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.
IRVKN   ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us