Bible Versions
Bible Books

Deuteronomy 31:29 (WEB) World English Bible

Versions

KNV   ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.
ERVKN   ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.
IRVKN   ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us