Versions
KNV ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
ERVKN ನನ್ನ ಬೋಧನೆಯು ವೃಷ್ಟಿಯೋಪಾದಿ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.