Bible Versions
Bible Books

Deuteronomy 32:21 (WEB) World English Bible

Versions

KNV   ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ERVKN   ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಈರ್ಷೆಯನ್ನು ಉಂಟುಮಾಡಿದರು. ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದುದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us