Bible Versions
Bible Books

Deuteronomy 32:6 (WEB) World English Bible

Versions

KNV   ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
ERVKN   ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us