Bible Versions
Bible Books

Deuteronomy 32:7 (WEB) World English Bible

Versions

KNV   ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
ERVKN   ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us