Bible Versions
Bible Books

Deuteronomy 32:8 (WEB) World English Bible

Versions

KNV   ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ERVKN   ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಜನರೆಷ್ಟು ಮಂದಿ ಇದ್ದಾರೋ ಅಷ್ಟು ಜನಾಂಗಗಳಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us