Bible Versions
Bible Books

Deuteronomy 33:23 (WEB) World English Bible

Versions

KNV   ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
ERVKN   ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us