Bible Versions
Bible Books

Deuteronomy 4:27 (WEB) World English Bible

Versions

KNV   ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ERVKN   ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.
IRVKN   ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us