Bible Versions
Bible Books

Deuteronomy 4:49 (WEB) World English Bible

Versions

KNV   ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
ERVKN   ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.
IRVKN   ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us