Bible Versions
Bible Books

Deuteronomy 7:25 (WEB) World English Bible

Versions

KNV   ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
ERVKN   “ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.
IRVKN   ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us