Bible Versions
Bible Books

Deuteronomy 7:7 (WEB) World English Bible

Versions

KNV   ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ERVKN   ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ.
IRVKN   ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us