Bible Versions
Bible Books

Deuteronomy 9:21 (WEB) World English Bible

Versions

KNV   ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
ERVKN   ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಟ್ಟೆನು.
IRVKN   ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us