Versions
KNV ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
ERVKN ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.
IRVKN ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು. PEPS