Bible Versions
Bible Books

Ecclesiastes 7:6 (WEB) World English Bible

Versions

KNV   ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
ERVKN   ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳು ಕಡ್ಡಿಯಂತಿದೆ.
IRVKN   ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ
ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us