Bible Versions
Bible Books

Ecclesiastes 9:6 (WEB) World English Bible

Versions

KNV   ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
ERVKN   ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದು ಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.
IRVKN   ಅವರು ಸತ್ತಾಗಲೇ ಅವರ ಪ್ರೀತಿಯೂ,
ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ.
ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ
ಅವರಿಗೆ ಇನ್ನೆಂದಿಗೂ ಪಾಲು ಇಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us