Bible Versions
Bible Books

Esther 2:9 (WEB) World English Bible

Versions

KNV   ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
ERVKN   ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.
IRVKN   ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us