Bible Versions
Bible Books

Esther 4:14 (WEB) World English Bible

Versions

KNV   ನೀನು ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
ERVKN   ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”
IRVKN   ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us