Bible Versions
Bible Books

Esther 5:11 (WEB) World English Bible

Versions

KNV   ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ERVKN   ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.
IRVKN   ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us