Bible Versions
Bible Books

Esther 6:13 (WEB) World English Bible

Versions

KNV   ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.
ERVKN   ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.”
IRVKN   ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us