Bible Versions
Bible Books

Esther 8:17 (WEB) World English Bible

Versions

KNV   ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ERVKN   ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ರೀತಿಯಾಗಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us