Versions
KNV ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
ERVKN ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.
IRVKN ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.