Versions
KNV ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
ERVKN ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು.
IRVKN ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.