Bible Versions
Bible Books

Exodus 10:11 (WEB) World English Bible

Versions

KNV   ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
ERVKN   ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.
IRVKN   ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ” ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us