Bible Versions
Bible Books

Exodus 10:12 (WEB) World English Bible

Versions

KNV   ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
ERVKN   ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us