Bible Versions
Bible Books

Exodus 10:28 (WEB) World English Bible

Versions

KNV   ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.
ERVKN   ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us