Bible Versions
Bible Books

Exodus 12:3 (WEB) World English Bible

Versions

KNV   ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
ERVKN   ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.
IRVKN   ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us