Versions
KNV ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
ERVKN ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.
IRVKN ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.