Versions
KNV ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
ERVKN ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು.
IRVKN ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?