Versions
KNV ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ERVKN ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.
IRVKN ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು. PEPS