Versions
KNV ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ERVKN 0ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು
IRVKN ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,