Versions
KNV ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ERVKN ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.
IRVKN ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.