Versions
KNV ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
ERVKN ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು.
IRVKN ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.