Versions
KNV ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
ERVKN “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
IRVKN ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.