Versions
KNV ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
ERVKN ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
IRVKN ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.