Bible Versions
Bible Books

Exodus 22:14 (WEB) World English Bible

Versions

KNV   ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
ERVKN   “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲಿಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಪಶುವಿಗೆ ಈಡುಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us