Bible Versions
Bible Books

Exodus 22:16 (WEB) World English Bible

Versions

KNV   ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
ERVKN   “ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us