Bible Versions
Bible Books

Exodus 22:29 (WEB) World English Bible

Versions

KNV   ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
ERVKN   “ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.
IRVKN   ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us