Bible Versions
Bible Books

Exodus 23:22 (WEB) World English Bible

Versions

KNV   ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
ERVKN   ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡು ಮಾಡುವವರಿಗೆಲ್ಲಾ ಕೇಡು ಮಾಡುವೆನು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us