Bible Versions
Bible Books

Exodus 23:24 (WEB) World English Bible

Versions

KNV   ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ERVKN   “ಅವರ ದೇವರುಗಳನ್ನು ಪೂಜಿಸಬೇಡಿರಿ. ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us