Versions
KNV ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
ERVKN “ನೀವು ಮೋಸದ ಕಾರ್ಯದಿಂದ ದೂರವಾಗಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಲೇಬಾರದು. ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸದೆ ಬಿಡುವುದಿಲ್ಲ.
IRVKN ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.