Bible Versions
Bible Books

Exodus 24:6 (WEB) World English Bible

Versions

KNV   ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
ERVKN   ಮೋಶೆಯು ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.
IRVKN   ಅನಂತರ ಮೋಶೆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us